February 21, 2026

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ

0
vijayendra-dh-1211042-1681890603.jpg

ಬೆ‌ಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ನಡೆಯಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!