December 19, 2025

ಕಾರ್ಕಳ: ನಾಪತ್ತೆಯಾಗಿದ್ದ ಯುವತಿ ಶೃಂಗೇರಿಯಲ್ಲಿ ಪತ್ತೆ

0
image_editor_output_image1122906707-1699857408445.jpg

ಕಾರ್ಕಳ : ನಾಪತ್ತೆಯಾಗಿದ್ದ ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಶೃಂಗೇರಿಯಲ್ಲಿ ಪತ್ತೆಯಾಗಿದ್ದಾರೆ.

ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದ ದೀಪಾ ವಾಪಾಸು ಮನೆಗೆ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದರು.

ಈ ಬಗ್ಗೆ ಆಕೆಯ ಅಣ್ಣ ದಿಲೀಪ್‌ ಪೂಜಾರಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಪೊಲೀಸರು ನಡೆಸಿದ ತನಿಖೆಯಲ್ಲಿ ದೀಪಾ ಶಿವಮೊಗ್ಗದಲ್ಲಿ ಗೆಳತಿಯ ಮನೆಯಲ್ಲಿ ಇರುವುದಾಗಿ ತಿಳಿದು ಬಂದಿದ್ದು, ಪೊಲೀಸರ ಸಹಕಾರದಿಂದ ಮನೆಯವರು ಆಕೆಯನ್ನು ಅಲ್ಲಿಂದ ಕರೆದುಕೊಂಡು ಬಂದಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!