February 18, 2026

ಗಂಗೊಳ್ಳಿ: ಲಂಗರು ಹಾಕಿದ್ದ ಬೋಟ್ ನಲ್ಲಿ ಬೆಂಕಿ ಅಗ್ನಿ ಅವಘಡ: 7 ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿ

0
image_editor_output_image124679501-1699865262503.jpg

ಉಡುಪಿ: ಲಂಗರು ಹಾಕಿದ್ದ ಬೋಟ್ ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ.

ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!