December 19, 2025

ಮಂಗಳೂರು: ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ MBBS ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-218632809-1699872665243.jpg

ಮಂಗಳೂರು: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಖಾಸಗಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.

ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ.

ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿದ್ದರು. ಇಂದು ಮುಂಜಾವ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!