ಮೂಡಿಗೆರೆ:ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಸಂಭವಿಸಿದೆ.
ಮೃತ ಯುವಕ ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಎನ್ನಲಾಗಿದ್ದು. ಘಟನೆಯಲ್ಲಿ ಮಂಜುನಾಥ್ ತಂದೆಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.