December 18, 2025

ಅಕ್ರಮವಾಗಿ ವಿದ್ಯುತ್ ಬಳಕೆ ಆರೋಪ: ಮಾಜಿ ಸಿ.ಎಂ ಬಿತ್ತು ದಂಡ: ದಂಡದ ಮೊತ್ತವೆಷ್ಟು ಗೊತ್ತಾ?

0
IMG-20231116-WA0073.jpg

ಬೆಂಗಳೂರು: ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದ ಮೇಲೆ ಬೆಸ್ಕಾಂ ಎಫ್ ಐಆರ್ ದಾಖಲಿಸಿದೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000 ರೂ. ದಂಡ ಪಾವತಿಸುವಂತೆ ಸೂಚಿಸಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ದಂಡ ಪಾವತಿಸುವುದಾಗಿ ಮಾಜಿ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!