December 23, 2024

ಪುತ್ತೂರು: ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ

0

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.

ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.

ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಅವರು ಯಾವುದೇ ತೊಂದರೆಯಿಲ್ಲದೆ., ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

 

 

Leave a Reply

Your email address will not be published. Required fields are marked *

error: Content is protected !!