March 26, 2026

ಕಟಪಾಡಿ: ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ

0
image_editor_output_image-815690051-1700199043703.jpg

ಕಟಪಾಡಿ: ಕಟಪಾಡಿ ಬಳಿಯ ಅಚ್ಚಡ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಶವ ನ. 17ರ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ.

ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ.

ಯುವಕನ ದೇಹದ ಮುಖ ಭಾಗವು ಹೆಚ್ಚು ಹಾನಿಗೀಡಾಗಿದ್ದು ಗುರುತು ಸಿಕ್ಕಿಲ್ಲ.

ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ಆಯ ತಪ್ಪಿ ಬಿದ್ದಿರಬಹುದೋ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!