ಬಿಜೆಪಿ ವಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆ
ಬೆಂಗಳೂರು: ಬಿಜೆಪಿ ಪ್ರತಿ ಪಕ್ಷದ ನಾಯಕನಾಗಿ ಆರ್ .ಅಶೋಕ್ ಅವರನ್ನು ಇಂದು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ,ಅಳೆದು ತೂಗಿ ಈ ಆಯ್ಕೆ ಮಾಡಲಾಗಿದೆ.
ಈ ಮೂಲಕ ಕಳೆದ ಹಲವಾರು ದಿನಗಳಿಂದ ಕಂಗಟ್ಟಾಗಿ ಉಳಿದಿದ್ದ ಪ್ರತಿ ಪಕ್ಷದ ನಾಯಕ ಆಯ್ಕೆ ಆಗುವ ಮೂಲಕ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.