March 26, 2026

ಉಪನ್ಯಾಸಕನ ವಿರುದ್ಧ ಸೆಲ್ಫಿ ವಿಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image343218487-1700289297540.jpg

ಚಿಕ್ಕಬಳ್ಳಾಪುರ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ ಪುತ್ರ ಗಜೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವಾತ. ಈತ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಇದೀಗ ಈತ ಉಪನ್ಯಾಸಕ ಮುಂಜುನಾಥ್ ವಿರುದ್ಧ ಕಿರುಕುಳದ ಆರೋಪ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!