December 18, 2025

ಮಂಗಳೂರು ನಗರದ 5 ಮಂದಿ ಬಿಲ್ಡರ್ ಗಳಿಗೆ 3 ವರ್ಷ ಕಾರಾಗೃಹ ಶಿಕ್ಷೆ: 1 ಲಕ್ಷ ರೂ. ದಂಡ

0
image_editor_output_image-506433437-1700292101383.jpg

ಮಂಗಳೂರು : ಅಪರೂಪದ ಪ್ರಕರಣ ಒಂದರಲ್ಲಿ ಮಂಗಳೂರು ಗ್ರಾಹಕ ನ್ಯಾಯಾಲಯವು ಗ್ರಾಹಕರ ಪರವಾಗಿ ನೀಡಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪಾಲಿಸದೆ ಉಲ್ಲಂಘನೆ ಮಾಡಿದ್ದ ಕಾರಣಕ್ಕೆ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷದ ಕಾರಾಗೃಹ ವಾಸದ ಸಜೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವನ್ನು ನೀಡುವಂತೆ ಆದ್ದೇಶಿಸಿದೆ.

ಮಂಗಳೂರು ರಾಮ್ನ ಭವನದಲ್ಲಿ ಕಾರ್ಯಾಚರಿಸುತ್ತಿರುವ ಮಾರಿಯನ್ infra structures ನ ಪಾಲುದಾರಾರಾಗಿರುವ ಉಜ್ವಲ ಡಿಸೋಜ ಮತ್ತು ನವೀನ್ cardoza ಹಾಗೂ ಅವರೊಂದಿಗೆ development ಗೆ ಪಾಲುದಾರಾರಾಗಿರುವ ವಿಲಿಯಂ ಸಾಲ್ದಾನ್ಹ, ಗಾಯತ್ರಿ, ಮತ್ತು Lucy ಸಾಲ್ದಾನ್ಹ ಇವರುಗಳೇ ಶಿಕ್ಷೆಗೆ ಒಳಗಾದ ಆರೋಪಿಗಳಾಗಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!