ಉಪ್ಪಿನಂಗಡಿ: ಹೆದ್ದಾರಿಯಲ್ಲಿ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು
ಉಪ್ಪಿನಂಗಡಿ : ವ್ಯಕ್ತಿಯೋರ್ವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನೆಕ್ಕಿಲಾಡಿ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಘಟನೆಯಿಂದಾಗಿ ಆಂಧ್ರಪ್ರದೇಶದ ಮೂಲದ ಪ್ರಸ್ತುತ ಪಾಣೆಮಂಗಳೂರಿನಲ್ಲಿ ವಾಸ್ತವ್ಯವಿರುವ 70 ವರ್ಷದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.