December 23, 2024

ವಿಟ್ಲ : ಆಕ್ಟಿವಾ-ಕಾರಿನ ನಡುವೆ ಅಪಘಾತ: ಆಕ್ಟಿವಾ ಸವಾರೆಗೆ ಗಾಯ

0

ವಿಟ್ಲ : ಆಕ್ಟಿವಾ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ.

ಘಟನೆಯಲ್ಲಿ ಆಕ್ಟಿವಾ ಸವಾರೆ ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!