March 28, 2026

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ: ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ಮೇಲೆ ಸುಮೋಟೋ ಕೇಸ್

0
image_editor_output_image-1025145010-1700461663827.jpg

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದು, ಆತನ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾನೆ. ‘’ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು’’ ಎಂದು ಘಟನೆ ಉಲ್ಲೇಖಿಸಿ ಪೋಸ್ಟ್ ಹಾಕಿದ್ದಾನೆ.

Leave a Reply

Your email address will not be published. Required fields are marked *

error: Content is protected !!