December 22, 2024

ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ ಬರೋಬ್ಬರಿ 8 ಕೋಟಿ ರೂ. ಹಣ ಜಪ್ತಿ

0

ಚಿತ್ರದುರ್ಗ: ದಾಖಲೆ ಇಲ್ಲದೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂ. ಹಣವನ್ನು ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಇನೋವಾ ಕಾರಿನಲ್ಲಿ ತೆರಳುತಿದ್ದ ಚಾಲಕ ಸಚಿನ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರಿನಲ್ಲಿ ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!