March 18, 2026

ಅಪರಿಚಿತ ವಾಹನ ಬೈಕ್‌ಗೆ ಢಿಕ್ಕಿ: ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಸಾವು

0
image_editor_output_image687516069-1701411310384.jpg

ಕೋಲಾರ: ಅಪರಿಚತ ವಾಹನ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಗುರುವಾರ ಮುಸುಕಿನ ಜಾವ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಮೃತರು ಬೆಂಗಳೂರಿಗೆ ಹೋಗಿ ವಾಪಸ್ ಹಿಂದಿರುಗುವ ವೇಳೆ ಘಟನೆ ನಡೆದಿದೆ.

ವೇಮಗಲ್ ಮೂಲದ ಪುನೀತ್ (23), ಕೋಲಾರ ಪಟ್ಟಣದ ಜಗನ್ (22) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!