March 18, 2026

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ

0
IMG-20231201-WA0005.jpg

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದಾಗ ರಸ್ತೆಗೆ ಉರುಳಿದೆ. ಘಟನೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!