December 16, 2025

ಕಡಬ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿದ್ದ ಆರೋಪಿಯ ಬಂಧನ

0
image_editor_output_image-1398016555-1701497193065.jpg

ಕಡಬ: ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕು ಗ್ರಾಮ ಬೂದಿಹಾಳದ ವಾರೆಂಟ್ ಆಸಾಮಿ ನಿಂಗಪ್ಪ ಎಂದು ಗುರುತಿಸಲಾಗಿದೆ.

ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇತನನ್ನು ಕಡಬ ಠಾಣಾ ಪೊಲೀಸರು ಮೈಸೂರು ತಾಲೂಕು ಬಿರುಹುಂಡಿ ಎಂಬಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

Leave a Reply

Your email address will not be published. Required fields are marked *

error: Content is protected !!