ಕನ್ಯಾನ: ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಕನ್ಯಾನ : ಕನ್ಯಾನ ಸರಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ನಡೆಯಿತು.
ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇಖಾ ರಮೇಶ್ ಪಂಜಾಜೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರೋಪಾಡಿ ಪಂಚಾಯತ್ ಅಧ್ಯಕ್ಷೆ ಸೂರ್ಯಕಾಂತಿ, .ಕನ್ಯಾನ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಕರೋಪಾಡಿ ಉಪಾಧ್ಯಕ್ಷ ಅನ್ವರ್ ಕರೋಪಾಡಿ. ಕನ್ಯಾನ ಪಂಚಾಯತ್ ಸದಸ್ಯೆ ನಳಿನಾಕ್ಷಿ. ಸದಸ್ಯ ರಘುರಾಮ ಶೆಟ್ಟಿ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮಂಜುನಾಥ. ಕನ್ಯಾನ ಸೇವಾಶ್ರಮದ ಕಾರ್ಯದರ್ಶಿ ಶ್ರೀ ಈಶ್ವರ ಭಟ್. ಹಿರಿಯ ಉಪನ್ಯಾಸಕರಾದ ನಾರಾಯಣ ರಾವ್ ದೇಲಂತಬೆಟ್ಟು. ಶಾಲಾಭಿವೃದ್ಧಿ ಸದಸ್ಯ ಉಸ್ಮಾನ್ ಶಿರಂಕಲ್ಲು. ಕಾರ್ಯಕ್ರಮವನ್ನು ರಾಜೇಂದ್ರ ರೈ ನಿರೂಪಿಸಿದರು.ಸವಿತಾ ರಾಜ್ಯಶಾಸ್ತ್ರ ಉಪನ್ಯಾಸಕಿ ಧನ್ಯವಾದ ನೀಡಿದರು.. ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.






