February 4, 2026

2 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿ ಸಾವು

0
image_editor_output_image1946817801-1701651932793.jpg

ಬೆಂಗಳೂರು: ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಅನುಷಾ (23) ಮೃತ ನವವಿವಾಹಿತೆ. ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ಮೂಲದ ಪ್ರವೀಣ್ ಮತ್ತು ಅನುಷಾ ಪ್ರೀತಿಸಿ ಎರಡು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಬಳಿಕ ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ವಾಸವಾಗಿದ್ದರು.

Leave a Reply

Your email address will not be published. Required fields are marked *

error: Content is protected !!