February 4, 2026

ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಪ್ರಕರಣ: ನರಹಂತಕ ಪ್ರವೀಣ್ ಗೆ ನ್ಯಾಯಾಂಗ ಬಂಧನ ವಿಸ್ತರಣೆ

0
image_editor_output_image-71962450-1701842893870.jpg

ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ನರಹಂತಕ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನರಹಂತಕ ಪ್ರವೀಣ್ ಚೌಗಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!