ನಮ್ಮ ಕರಾವಳಿ ವಿಟ್ಲ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಆಟೋ ರಿಕ್ಷಾ reporter December 6, 2023 0 ವಿಟ್ಲ : ಕಾರೊಂದು ರಿವರ್ಸ್ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶೀಮಠ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಟೋ ಸಂಪೂರ್ಣ ಜಖಂಗೊಂಡಿದೆ. Post navigation Previous: ಹೆಬ್ಬಗೋಡಿ: ಆಟವಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯುNext: ನೆಲ್ಯಾಡಿ: ಲಾರಿಗೆ ಅಪರಿಚಿತ ವಾಹನ ಢಿಕ್ಕಿ: ಚಾಲಕ ಸಹಿತ ಇಬ್ಬರು ಸ್ಥಳದಲ್ಲೇ ಸಾವು More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ reporter_2 October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಬೀಡಿನಗುಡ್ಡೆಯ ಯುವತಿ ನಾಪತ್ತೆ reporter_2 October 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.