March 18, 2026

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಢಿಕ್ಕಿ: ಯುವತಿ ಸಾವು

0
image_editor_output_image-19313946-1701941486765.jpg

ಹುಬ್ಬಳ್ಳಿ : ಬೈಕ್‌ಗೆ ಬಸ್ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಾ ಬಿರ್ಜಿ (25) ಎಂದು ಗುರುತಕಿಸಲಾಗಿದೆ.

ರಾಯಬಾಗಿಯಿಂದ ಧರ್ಮಸ್ಥಳಕ್ಕೆ ಈ ಬಸ್ ತೆರಳುತ್ತಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ರಕ್ತ ಸ್ರಾವದಿಂದ ನಂದಾ ಬಿರ್ಜಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!