March 18, 2026

ಕಡಬ: ಬಳ್ಪ ಗ್ರಾಮದ ಯುವಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image615019267-1702022951129.jpg

ಕಡಬ: ಬಳ್ಪ ಗ್ರಾಮದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಡಬ ತಾಲೂಕಿನ ಬಳ್ಪ ಗ್ರಾಮದ ದೊಡ್ಡಮನೆ ದಾಸಪ್ಪ ಗೌಡರ ಪುತ್ರ ಪ್ರಸಾದ್ (33ವ.)ಆತ್ಮಹತ್ಯೆಗೆ ಶರಣಾದವರು. ಗುರುವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಅನಾರೋಗ್ಯದ ಸಮಸ್ಯೆಯೇ ಕಾರಣವೆನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!