May 9, 2026

ಮಂಗಳೂರು: ಮುಸ್ಲಿಂ ಯುವತಿಯನ್ನು ವಿವಾಹವಾದ ರೌಡಿ ಶೀಟರ್, ಭಜರಂಗದಳದ ಕಾರ್ಯಕರ್ತ

0
image_editor_output_image1230082078-1702029927046.jpg

ಮಂಗಳೂರು: ರೌಡಿ ಶೀಟರ್, ಭಜರಂಗದಳದ ಮುಖಂಡ ಮುಸ್ಲಿಂ ಯುವತಿಯನ್ನು ವಿವಾಹವಾಗಿರುವ ಘಟನೆ ನಡೆದಿದೆ.

ಮುಸ್ಲಿಂ ಯುವತಿಯೊಬ್ಬಳು ಭಜರಂಗದಳದ ಕಾರ್ಯಕರ್ತನನ್ನೇ ಮದುವೆಯಾಗಿದ್ದಾಳೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರೋ ಪ್ರಶಾಂತ್ ಭಂಡಾರಿ ನ.30ರಂದು ಸುರತ್ಕಲ್‍ನ ಆಯೇಷಾ ಜೊತೆ ಪ್ರಶಾಂತ್ ಪರಾರಿಯಾಗಿದ್ದ.

ಸುರತ್ಕಲ್ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿರೋ ಪ್ರಶಾಂತ್, ದೀಪಕ್ ರಾವ್ ಹತ್ಯೆ ಆರೋಪಿ ಪಿಂಕಿ ನವಾಜ್ ಎಂಬಾತನ ಹತ್ಯೆಗೂ ಯತ್ನಿಸಿದ್ದ. ಇದೀಗ ಸುರತ್ಕಲ್ ನ ಮುಸ್ಲಿಂ ಯುವತಿಯ ಪ್ರೀತಿಸಿ ವರಿಸಿ ಸುದ್ದಿಯಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!