March 18, 2026

ಕುಸಿದು ಬಿದ್ದ ಕಟ್ಟಡ ಮೇಲಿದ್ದ ಮೊಬೈಲ್ ಟವರ್

0
image_editor_output_image-2030408197-1702111109599.jpg

ಬೆಂಗಳೂರು: ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ದುರ್ಘಟನೆಯೊಂದು ಸಂಭವಿಸಿದೆ.

ಮುಗಿಲೆತ್ತರದ ಮೊಬೈಲ್ ಟವರ್‌ ನೆಲ ಕಚ್ಚಿದ್ದು, 11 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ಲಗ್ಗೆರೆಯಲ್ಲಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ ಜೆಸಿಬಿಯಲ್ಲಿ ಸೈಟ್ ಕ್ಲೀನ್ ಮಾಡಲಾಗುತ್ತಿತ್ತು. ಈ ವೇಳೆ ಜೆಸಿಬಿ ಮುಂಭಾಗ ಟವರ್‌ಗೆ ತಗುಲಿದ್ದ ಮನೆ ಸಮೇತ ಧ್ವಂಸವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!