March 19, 2026

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪಕ್ಷದಿಂದ ಅಧಿಕೃತವಾಗಿ ಉಚ್ಚಾಟನೆ

0
C._M._Ibrahim_1.jpg

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಇಂದು ನಡೆದಿದ್ದು, ಈ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ಸಿಕ್ಕಿದೆ.

Leave a Reply

Your email address will not be published. Required fields are marked *

error: Content is protected !!