May 9, 2026

ಗುಡುಗು ಸಹಿತ ಭಾರೀ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದ ಅಂಗಡಿಗಳಿಗೆ ಹಾನಿ

0
image_editor_output_image-1875309482-1702276744500.jpg

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Leave a Reply

Your email address will not be published. Required fields are marked *

error: Content is protected !!