March 18, 2026

ಸ್ವಚ್ಚಗೊಳಿಸುವಾಗ ಅಪಾರ್ಟ್‍ಮೆಂಟ್‍ನಿಂದ ಬಿದ್ದು ಮಹಿಳೆ ಸಾವು

0
image_editor_output_image-379694158-1702277647288.jpg

ಬೆಂಗಳೂರು: ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಅಪಾರ್ಟ್‍ಮೆಂಟ್‍ನಿಂದ ಕೆಳಗೆ ಬಿದ್ದು ಮಹಿಳಾ ಟೆಕ್ಕಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಖುಷ್ಬು ಅಶೀಷ್ ತ್ರಿವೇದಿ (31) ಸಾವನ್ನಪ್ಪಿರುವ ಮಹಿಳೆ. ಈ ಘಟನೆ ಬೆಂಗಳೂರಿನ ಕಾಡುಗೋಡಿ (Kadugodi) ಸಮೀಪದ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ ನಲ್ಲಿ ನಡೆದಿದೆ

Leave a Reply

Your email address will not be published. Required fields are marked *

You may have missed

error: Content is protected !!