March 18, 2026

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಯುವಕ ಮೃತ್ಯು

0
image_editor_output_image332752656-1702374110003

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ.

ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!