February 4, 2026

ಉಡುಪಿ: ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣ:
ಆರೋಪಿ ಪ್ರವೀಣ್ ಚೌಗಲೆ ಜಾಮೀನಿಗೆ ಮನವಿ ಸಲ್ಲಿಕೆ

0
image_editor_output_image419283325-1702698751556

ಉಡುಪಿ: ನೇಜಾರು ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಆತನ ಪರ ವಕೀಲರಾಗಿ ಕೆ.ಎಸ್.ಎನ್ ರಾಜೇಶ್ ವಾದಮಂಡನೆ ಮಾಡಿದ್ದು, ನ್ಯಾ.ದಿನೇಶ್ ಹೆಗ್ಡೆ ವಿಚಾರಣೆ ಕೈಗೆತ್ತಿಕೊಂಡಿದ್ದು ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ಡಿ. 20 ರಂದು ನೋಟಿಸ್ ನೀಡಲಾಗಿದೆ.

ಆರೋಪಿ ಇದೀಗ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿದ್ದು, ಡಿಸೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!