September 26, 2026

ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿ: ಚಾಲಕ ಮೃತ್ಯು

0
image_editor_output_image132978080-1702708919928.jpg

ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಸುಕಿನ ಜಾವ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.

ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಮೃತ ದುರ್ದೈವಿ.

 

ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ ಘಟನ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!