February 3, 2026

ವಿಟ್ಲ: ಕೇಂದ್ರ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ:
ಅಧ್ಯಕ್ಷರಾಗಿ ಅಶ್ರಫ್ ಮಹಮ್ಮದ್ ಪೊನ್ನೋಟ್ಟು

0
image_editor_output_image1162772543-1702727108984

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿಯ ವಾರ್ಷಿಕ ಮಹಾಸಭೆಯು ಇಬ್ರಾಹಿಂ ಮೇಗಿನಪೇಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಶ್ರಫ್ ಮಹಮ್ಮದ್ ಪೊನ್ನೋಟು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ವಿ.ಎಸ್.ಇಬ್ರಾಹಿಂ ಹಾಗೂ ಮಹಮ್ಮದ್ ಗಮಿ, ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಶಾಫಿ, ಜೊತೆ ಕಾರ್ಯದರ್ಶಿಯಾಗಿ ಅಬೂಬಕರ್ ಅನಿಲಕಟ್ಟೆ, ಕೋಶಾಧಿಕಾರಿಯಾಗಿ ಶರೀಫ್ ಪೊನ್ನೋಟು, ಲೆಕ್ಕ ಪರಿಶೋಧಕರಾಗಿ ಇಕ್ಬಾಲ್ ಶೀತಲ್ ಹಾಗೂ ಹಮೀದ್ ಬದ್ರಿಯಾ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!