March 26, 2026

ಕಬಕ: ಸರಕಾರಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ:
ಬಿ.ಸಿ ರೋಡ್ ಮೂಲದ ಆಶಿಕ್ ಮೃತ್ಯು

0
IMG-20231216-WA0001.jpg

ವಿಟ್ಲ: ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ‌ ನಗರದ ಹೊರವಲಯದ ಕಬಕ‌ ಸಮೀಪದ ಮಿತ್ತೂರು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಅಹಮ್ಮದ್ ಆಶಿಕ್ ಅಕ್ಮಲ್ (18) ಎಂದು ಗುರುತಿಸಲಾಗಿದೆ. ಕಬಕ ಕೂವೆಹಿತ್ತಿಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!