February 3, 2026

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ: 17 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದ ಅಧಿಕಾರಿಗಳು

0
image_editor_output_image1858921590-1702803153758

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಡಿ.14 ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಪ್ಯಾಂಟ್ ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!