February 3, 2026

ಕಾಸರಗೋಡು: ಕಾರು ಬೈಕ್ ಅಪಘಾತ: ಕಾಲೇಜ್ ವಿದ್ಯಾರ್ಥಿ ಮೃತ್ಯು

0
parking-lot-accidents-what-happens-if-your-insurance-lapses-and-you-have-an-accident-

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.

ಚೆಮ್ನಾಡ್ ಕೋಳಿಯಡ್ಕ ದ ಸಫ್ರಜುಲ್ ಅಮಾನ್ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಗಂಭೀರ ಗಾಯಗೊಂಡ ಈತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾನೆ.

ಈತ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದನು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!