September 26, 2026

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

0
image_editor_output_image-1641121216-1703048922886.jpg

ಬೆಂಗಳೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!