March 19, 2026

ಕುಂಜಿಬೆಟ್ಟು ಯುವತಿ ನಾಪತ್ತೆ

0
image_editor_output_image769786733-1703050253231.jpg

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!