May 9, 2026

ಕನ್ಯಾನ: ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್
ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

0
image_editor_output_image-874743646-1703058893992

ವಿಟ್ಲ: ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್
ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕ್ರೀಡಾಕೂಟ ಉದ್ಘಾಟನೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷೆ  ರೇಖಾ ರಮೇಶ್, ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ  ಸೂರ್ಯಕಾಂತಿ, ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕೆ. ಪಿ ಅಬ್ದುಲ್ ರಹಿಮಾನ್,
ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ, ಎಂ ಕೆ ಮಹಮ್ಮದ್ ಕುಂಞಿ,ಸದರ್ ಉಸ್ತಾದ್ ಹೈದರ್ ಅಲಿ ಸಅದಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಲವೀನಾ ಮೊಂತೇರೊ, ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಅಧ್ಯಾಪಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!