ಕ್ರೈಂ ಸುದ್ದಿ ನಮ್ಮ ಕರಾವಳಿ ಮೂಡಿಗೆರೆಯಲ್ಲಿ ಅಪಘಾತ: ಕಾರು ಚಾಲಕನ ಸ್ಥಿತಿ ಗಂಭೀರ reporter December 21, 2023 0 ಚಿಕ್ಕಮಗಳೂರು: ಮಾರುತಿ 800 ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಮೂಡಿಗೆರೆ ತಾಲೂಕು ಮುದ್ರೆಮನೆ ಸಮೀಪದ ಮುತ್ತಿಗೆಪುರ ಗ್ರಾಮದ ಬಳಿ ಅಪಘಾತ ನಡೆದಿದೆ. ಕಾರು ಮತ್ತು ಟ್ರ್ಯಾಕ್ಟರ್ ನಡುವಿನ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ Post navigation Previous: ಜಪ್ಪಿನಮೊಗರು: ಮೀನು ಸಾಗಿಸುತ್ತಿದ್ದ ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವುNext: ಪತ್ನಿಯಿಂದಲೇ ಪತಿ ಬರ್ಬರ ಹತ್ಯೆ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಕುಂದಾಪುರದ ಯುವಕ ಆತ್ಮಹತ್ಯೆ reporter_2 September 23, 2026 0 ನಮ್ಮ ಕರಾವಳಿ ವಿಟ್ಲ: ಶ್ರೀ ದೇವತಾ ಸಮಿತಿ ವತಿಯಿಂದ 55ನೇ ವರ್ಷದ ವಿಟ್ಲ ಶಾರದೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ admin September 23, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಪ್ರಿಯಕರನೊಂದಿಗೆ ಹೋಟೆಲ್ಗೆ ಹೋಗಿದ್ದ ಯುವತಿ ಶವವಾಗಿ ಪತ್ತೆ reporter_2 September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.