December 15, 2025

ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ

0
image_editor_output_image-1165056336-1703312178748.jpg

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿದ್ದಾರೆ. ಆಸ್ಪತ್ರೆಯ ಐ ಸಿ ಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!