November 22, 2024

ಮಸೀದಿಯ ಗೋಡೆ ಮೇಲೆ ‘ಜೈ ಶ್ರೀರಾಮ್ʼ ಘೋಷಣೆ ಬರೆದು ಹಾನಿ

0

ಲಕ್ನೋ: ಮಸೀದಿಯ ಗೋಡೆ ಮೇಲೆ ʼಜೈ ಶ್ರೀರಾಮ್ʼ ಘೋಷಣೆಯನ್ನು ಬರೆದು, ಹಾನಿ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಶನಿವಾರ (ಡಿ.23 ರಂದು) ಉತ್ತರ ಪ್ರದೇಶದ ಅಲಿಗಢ್‌ನ ದೆಹಲಿ ಗೇಟ್ ಮಸೀದಿಯೊಂದರ ʼಜೈ ಶ್ರೀರಾಮ್ʼ ಎನ್ನುವ ಬರಹವನ್ನು ಬರೆಯಲಾಗಿದೆ. ಆ ಬಳಿಕ ಗೋಡೆಯನ್ನು ಧ್ವಂಸ ಮಾಡಲಾಗಿದೆ. ಈ ಘಟನೆಯ ವಿಡಿಯೋ ಕ್ಯಾಮಾರದಲ್ಲಿ ಸೆರೆಯಾಗಿದೆ.

ಘಟನೆ ನಂತರ ಸಮಾಜವಾದಿ ಪಕ್ಷದ (ಎಸ್‌ಪಿ) ನಿಯೋಗವು ಪೊಲೀಸರನ್ನು ಭೇಟಿ ಮಾಡಿ, ಈ ಬಗ್ಗೆ ಔಪಚಾರಿಕ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೃಗಾಂಕ್ ಶೇಖರ್ ಪಾಠಕ್ ತಿಳಿಸಿದ್ದಾ

Leave a Reply

Your email address will not be published. Required fields are marked *

error: Content is protected !!