May 9, 2026

ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಅವಘಡ

0
image_editor_output_image907940031-1703656606521.jpg

ಮಂಗಳೂರು : ಮಂಗಳೂರು ನಗರ ತಾಜ್ಯ ವಿಲೇ ಘಟಕ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಕಸ್ಮಾತ್ ಆಗಿ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ಪಡೆದ ಅಗ್ನಿ ಶ್ಯಾಮಕ ದಳದ ತುತಾ೯ಗಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿರುವ ಕಾರ್ಯಾಚರಣೆ ಕೈಗೊಂಡಿದ್ದು, ಮಂಗಳೂರು ಮಹಾ ನಗರ ಪಾಲಿಕಾ ಮೇಯರ್ ಸುಧೀರ್ ಶೆಟ್ಟಿ ಮತ್ತು ಪಾಲಿಕೆಯ ಆಯುಕ್ತ ಆನಂದ ಸಿ.ಎಲ್ ರವರು ಅಧಿಕಾರಿಗಳೊಂದಿಗೆ ಸದ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!