April 3, 2025

ನಟ, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ನಿಧನ

0

ಚೆನ್ನೈ: ಡಿಎಂಡಿಕೆ ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ (72) ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಟ-ರಾಜಕಾರಣಿ ಮತ್ತು ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಎಂಐಒಟಿ ಇಂಟರ್ನ್ಯಾಷನಲ್ ಆಸ್ಪತ್ರೆ ಪ್ರಕಾರ, ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ದಾಖಲಾದ ನಂತರ ವೆಂಟಿಲೇಟರ್ ನಲ್ಲಿ ಇದ್ದರು ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

You may have missed

error: Content is protected !!