March 18, 2026

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತ್ಯು

0
image_editor_output_image1018231032-1703828724339.jpg

ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್‌ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಘಟನೆ ನಡೆದಿದೆ. ವಿದ್ಯುತ್‌ ಶಾಕ್‌ ತಗುಲಿದ ಸ್ವಲ್ಪ ಸಮಯದಲ್ಲೇ ಸ್ಥಳೀಯರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!