March 18, 2026

ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ 15 ಮಂದಿ ಕಾರ್ಯಕರ್ತರ ಬಿಡುಗಡೆ

0
image_editor_output_image1954427254-1703830107878.jpg

ಬೆಂಗಳೂರು: ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ 15 ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ.

ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ ಒಡೆದು ಹಾಕಿದ ಹಿನ್ನೆಲೆ ಕಬ್ಬನ್‌ ಪಾರ್ಕ್‌ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ 15 ಮಂದಿಗೆ ಎಂಟನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

Leave a Reply

Your email address will not be published. Required fields are marked *

You may have missed

error: Content is protected !!