December 4, 2024

ಬಾಲ್ಕನಿಯಿಂದ ಬಿದ್ದು ಯುವಕ ಮೃತ್ಯು

0

ಬೆಂಗಳೂರು: 27 ವರ್ಷದ ಟೆಕ್ಕಿಯೊಬ್ಬ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತನನ್ನು ದಿಪಾಂಶು ಶರ್ಮಾ ಎಂದು ಗುರುತಿಸಲಾಗಿದೆ. ಈ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ.

ದಿಪಾಂಶು ಶರ್ಮಾ ತನ್ನ ಸ್ನೇಹಿತರ ಜೊತೆಗೆ ಪಾರ್ಟಿ ಮಾಡುತ್ತಿದ್ದ. ಇದೇ ಸಂದರ್ಭಲ್ಲಿ ಸಿಗರೇಟ್ ಸೇದಲೆಂದು ಟೆಕ್ಕಿ ಬಾಲ್ಕನಿಗೆ ತೆರಳಿದ್ದನು. ಈ ವೇಳೆ ಆಯತಪ್ಪಿ ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!