December 18, 2025

ಫ್ಯಾನ್‍ಗೆ ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image1222831518-1704089243312.jpg

ಬೆಂಗಳೂರು: ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ.

ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ

Leave a Reply

Your email address will not be published. Required fields are marked *

error: Content is protected !!