ಸುಳ್ಯ: ಟೆಂಪೊ ಟ್ರಾವೆಲರ್ ಮತ್ತು ಬೈಕ್ ನಡುವೆ ಅಪಘಾತ:
ಬೈಕ್ ಸವಾರ ಮೃತ್ಯು
ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.




ಘಟನೆಯಿಂದ ಮೃತಪಟ್ಟ ಯುವಕ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಎಂದು ತಿಳಿದುಬಂದಿದೆ.





