February 4, 2026

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ಆಯ್ಕೆ

0
image_editor_output_image-659791002-1704179326674.jpg

ಬೆಳ್ತಂಗಡಿ.ವಿಧಾನಸಭಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ( ಅಕ್ರಮ ಸಕ್ರಮ ) ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.

ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಮಾಜಿ ಅಧ್ಯಕ್ಷ ಪ್ರಸ್ತುತ ಗ್ರಾಮ ಪಂಚಾಯತ್ ಸದಸ್ಯರಾದ ಅಯುಬ್ ಡಿ.ಕೆ , ಉಜಿರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ,ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ವಿನುತಾ ರಜತ್ ಗೌಡ,ಮತ್ತು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ತಾಲೂಕು ಸಮಿತಿಯ ಖಜಂಜಿ ,ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಧರ್ ಎಸ್ ಇವರನ್ನು ಅಯ್ಕೆ ಮಾಡಿ ಸರ್ಕಾರ ಆದೇಶ ಮಾಡಿದೆ.

Leave a Reply

Your email address will not be published. Required fields are marked *

You may have missed

error: Content is protected !!